Monday, August 3, 2026
Monday, August 3, 2026

Nikhil Kumaraswamy ಮತ್ತೆ ಮುಗ್ಗರಿಸಿದ ನಿಖಿಲ್ ಕುಮಾರಸ್ವಾಮಿ

Date:

Nikhil Kumaraswamy ಜೆಡಿಎಸ್ ನ ಭದ್ರಕೋಟೆ ಎನಿಸಿಕೊಂಡಿದ್ದ ರಾಮನಗರ ಜಿಲ್ಲೆಯನ್ನ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ಗೆ ಬಿದ್ದಿದೆ.

Nikhil Kumaraswamy ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರು ಗೆಲುವು ಸಾಧಿಸಿದ್ದಾರೆ. ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...