Sunday, August 2, 2026
Sunday, August 2, 2026

Shivamogga Election Result 2023 ಶಿವಮೊಗ್ಗ ನಗರ ವಿಧಾನ ಸಭಾಕ್ಷೇತ್ರ ಚೆನ್ನಿ ಭರ್ಜರಿ ಜಯ

Date:

Shivamogga Election Result 2023 ಪ್ರಸ್ತುತ ಸಾಲಿನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚನ್ನಬಸಪ್ಪ ಅವರು ಜಯ ಗಳಿಸಿದ್ದಾರೆ.

Shivamogga Election Result 2023 ಬಿಜೆಪಿಯ ಭದ್ರಕೋಟೆಯಲ್ಲಿ ಶಿವಮೊಗ್ಗ ಕ್ಷೇತ್ರ ಕೂಡ ಒಂದಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಈಶ್ವರಪ್ಪ ಅವರೇ ಜಯಗಳಿಸುತ್ತಾ ಬಂದಿದ್ದರು. ಈಗ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ ಅವರು ಸ್ಪರ್ಧಿಸಿದ್ದರು. ಈಗ ಗೆಲುವಿನ ಪತಾಕೆಯನ್ನು ಚನ್ನಬಸಪ್ಪ ಅವರು ಹಿಡಿದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...