Thursday, July 9, 2026
Thursday, July 9, 2026

Shivamogga Rural Assembly Election Results 2023 ಜನರ ನಂಬಿಕೆಗೆ ದ್ರೋಹ ಮಾಡದೇ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ- ಶಾರದಾ ಪೂರ್ಯಾನಾಯ್ಕ್

Date:

Shivamogga Rural Assembly Election Results 2023 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜನರು ನೀಡಿದ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದ ಶಾರದಾ
ಪೂರ್ಯಾನಾಯ್ಕ್ ಅವರು ಹೇಳಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದ ಶಾರದಾ ಪೂರಿಯ ನಾಯ್ಕ ಅವರು ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.

ಚುನಾವಣಾ ಪೂರ್ವದಲ್ಲಿ ಗ್ರಾಮಾಂತರ ಕ್ಷೇತ್ರಾದ್ಯಂತ ಸಂಚರಿಸಿ ಮತದಾರರಲ್ಲಿ ಮಾಡಿಕೊಂಡ ಮನವಿ ಜನರ ಮನ ಮುಟ್ಟಿದೆ. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಪಕ್ಷದ ಪರವಾಗಿ ಅವಿರತವಾಗಿ ಶ್ರಮಿಸಿದ ಪರಿಣಾಮ ನಮಗೆ ಜಯ ಸಿಕ್ಕಿದೆ. ಕ್ಷೇತ್ರ ಜನರು ಬೆಂಬಲ ನೀಡಿದ್ದು ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ದ್ರೋಹ ಮಾಡದೆ ಪ್ರಾಮಾಣಿಕವಾಗಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

Shivamogga Rural Assembly Election Results 2023 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾರದ ಪೂರ್ಯಾನಾಯ್ಕ್ ಅವರನ್ನು ಅವರ ಅಭಿಮಾನಿಗಳು ಕ್ಷೇತ್ರಾದ್ಯಂತ ವಿಜಯೋತ್ಸವವನ್ನು ಆಚರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...