Basavaraj Bommai ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ಉಸ್ತುವಾರಿ ಸೀಎಂ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದರು.
ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಬೋಮ್ಮಾಯಿ ಅವರು ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸಿದ್ದಾರೆ
Basavaraj Bommai ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿಗಳುಸೋಲಿನ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.
Basavaraj Bommai ಸೋಲಿನ ಹೊಣೆ ನನ್ನದೆ- ಬಸವರಾಜ ಬೊಮ್ಮಾಯಿ
Date: