Thursday, June 18, 2026
Thursday, June 18, 2026

2023 Election Result ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಗೆದ್ದ ಮತಗಳ ಅಂತರವೆಷ್ಟು?

Date:

2023 Election Result  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಈ ಫಲಿತಾಂಶದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಶಾರದಾ ಪೂರ್ಯ ನಾಯ್ಕ್ ಅವರು ಗೆಲುವು ಸಾಧಿಸಿದ್ದಾರೆ.

2023 Election Result  ಶಾರದಾ ಪೂರ್ಯ ನಾಯ್ಕ್ ಅವರು ಒಟ್ಟು 86,340 ಮತಗಳನ್ನ ಗಳಿಸಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿ ಕೆ ಬಿ ಅಶೋಕ್ ನಾಯ್ಕ್ ಅವರು 71,198 ಮತಗಳನ್ನು ಗಳಿಸಿದ್ದಾರೆ. ಇವರಿಬ್ಬರ ನಡುವೆ 15,142 ಅಂತರದಲ್ಲಿ ಶಾರದಾ ಪೂರ್ಯ ನಾಯ್ಕ್ ಗೆಲುವನ್ನು ಸಾಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...