Thursday, August 13, 2026
Thursday, August 13, 2026

Soraba Assembly Election 2023 ಅಪಾರ ಮತಗಳ ಅಂತರದಿಂದ ಗೆಲುವು ಪಡೆದ ಮಧು ಬಂಗಾರಪ್ಪ

Date:

Soraba Assembly Election 2023 ಸೊರಬ ವಿಧಾನಸಭಾ ಕ್ಷೇತ್ರ ಬಂಗಾರಪ್ಪನವರ ರಾಜಕೀಯದ ತವರೂರು ಎಂದೇ ಪ್ರಸಿದ್ಧಿ ಪಡೆದಿದೆ. ಬಂಗಾರಪ್ಪನವರ ಇಬ್ಬರು ಮಕ್ಕಳು, ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಅವರ ರಾಜಕೀಯದ ಆಶ್ರಯ ಪಡೆದಿರುವಂತಹ ಕ್ಷೇತ್ರವಿದು.

ಪ್ರತಿ ಬಾರಿಯೂ ಚುನಾವಣೆಯಲ್ಲಿ ಬಂಗಾರಪ್ಪ ಅವರ ಮಕ್ಕಳಾದ ಕುಮಾರ್ ಬಂಗಾರಪ್ಪ, ಮಧು ಬಂಗಾರಪ್ಪ ಅವರ ಸ್ಪರ್ಧೆಯಿಂದಾಗಿ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಕುಮಾರ್ ಬಂಗಾರಪ್ಪನವರು ಗೆಲುವನ್ನು ಸಾಧಿಸಿದ್ದರು.

Soraba Assembly Election 2023 ಈ ಬಾರಿಯ 2023ನೇ ಸೊರಬ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಗೆಲುವನ್ನು ಸಾಧಿಸಿದ್ದಾರೆ. 98,912 ಒಟ್ಟು ಮತಗಳನ್ನು ಗಳಿಸಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿಯಾದ ಕುಮಾರ್ ಬಂಗಾರಪ್ಪ ಅವರು 54,650 ಮತಗಳನ್ನು ಗಳಿಸಿದ್ದಾರೆ. ಇವರಿಬ್ಬರ ನಡುವೆ 42,262 ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...