Thursday, June 18, 2026
Thursday, June 18, 2026

Shikaripura Election Results 2023 ಶಿಕಾರಿಪುರ ಕ್ಷೇತ್ರ ವಿಜಯೇಂದ್ರ ಗೆಲುವಿನ ಅಂತರವೆಷ್ಟು?

Date:

Shikaripura Election Results 2023 ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೋಂ ಗ್ರೌಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಶಿಕಾರಿಪುರದಲ್ಲಿ ಈ ಬಾರಿ B.Y. ವಿಜಯೇಂದ್ರ ಅವರು ಚುನಾವಣೆಯ ಕಣದಲ್ಲಿ ಸ್ಪರ್ಧಿಸಿದ್ದರು.

ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ ವಿಜಯೇಂದ್ರ ಅವರು ಮೊದಲ ಬಾರಿಗೆ ಚುನಾವಣೆಯ ಕಣದಲ್ಲಿ ಸ್ಪರ್ಧಿಸಿ ಗೆಲುವಿನ ಪತಾಕೆಯನ್ನು ಹಾರಿಸಿದ್ದಾರೆ.

Shikaripura Election Results 2023 ಇವರು 81,810 ಮತಗಳನ್ನು ಗಳಿಸಿದ್ದಾರೆ. ಇವರ ಪ್ರತಿ ಸ್ಪರ್ಧಿಯಾಗಿ (ಬಂಡಾಯ ಕಾಂಗ್ರೆಸ್ ) ಪಕ್ಷೇತರ ಅಭ್ಯರ್ಥಿ ನಾಗರಾಜೇ ಗೌಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇವರಿಬ್ಬರ ನಡುವೆ 11,008 ಮತಗಳ ಅಂತರದಲ್ಲಿ B.Y.ವಿಜಯೇಂದ್ರ ಅವರು ಗೆಲುವನ್ನು ಸಾಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...