Saturday, December 6, 2025
Saturday, December 6, 2025

Mother’s Day 2023 ಐಎಮ್ಎ ವತಿಯಿಂದ ವಿಶ್ವ ಅಮ್ಮಂದಿರ ದಿನಾಚರಣೆ

Date:

Mother’s Day 2023 ವಿಶ್ವ ಅಮ್ಮಂದಿರ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಭಾರತೀಯ ವೈದ್ಯಕೀಯ ಸಂಘದ ಮಹಿಳಾ ವೈದ್ಯರ ಘಟಕವು ಕೋಟೆ ಕುಂಬಾರಗುಂಡಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಹಿಳಾ ವೈದ್ಯರ ಘಟಕದ ಅಧ್ಯಕ್ಷರಾದ ಡಾ . ವಿನಯಾ ಶ್ರೀನಿವಾಸ್ ಅವರು ತಾಯಂದಿರು ತಮ್ಮ ಕುಟುಂಬದ ನಿರ್ವಹಣೆಯ ಜವಾಬ್ದಾರಿಯ ಒತ್ತಡದಲ್ಲಿ ತನ್ನ ಆರೋಗ್ಯದ ಕಡೆ ನಿರ್ಲಕ್ಷಿಸಬಾರದು ಎಂದು ವಿವರಿಸಿದರು.

Mother’s Day 2023 ಐಎಂಎ ಕಾರ್ಯದರ್ಶಿ ಡಾ . ರಕ್ಷಾ ರಾವ್ ಅವರು ಗರ್ಭಾವಸ್ಥೆಯಲ್ಲಿನ ಆರೈಕೆ , ಆಹಾರ ಹಾಗು ತಪಾಸಣೆಗಳ ಬಗ್ಗೆ ಮಾಹಿತಿ ನೀಡಿದರು.

BHEO ಶ್ರೀಮತಿ ಪ್ರತಿಮಾ , ದಾದಿಯಾದ ಜಯಮ್ಮ ಹಾಗು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ನೆರೆದಿದ್ದ ಎಲ್ಲ ಮಾತೆಯರಿಗೆ ಹಾಗು ಅಂಗನವಾಡಿ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಲಾಯಿತು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...