Thursday, March 19, 2026
Thursday, March 19, 2026

Application Invitation for Shiralakoppa Polytechnic Admission ಶಿರಾಳಕೊಪ್ಪ ಪಾಲಿಟೆಕ್ನಿಕ್ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Application Invitation for Shiralakoppa Polytechnic Admission 2023- 24ನೇ ಸಾಲಿನಲ್ಲಿ ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ ಎಲ್ ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ ಮೀಸಲಾತಿಯ ಪೂರಕ ದಾಖಲೆಗಳೊಂದಿಗೆ ಮೇ 31ರ ಒಳಗೆ ಸಂಸ್ಥೆಗೆ ನೇರವಾಗಿ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Application Invitation for Shiralakoppa Polytechnic Admission ಹೆಚ್ಚಿನ ಮಾಹಿತಿಗಾಗಿ, ಫೋನ್ ನಂ. 9480057999,9481066050 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...