Monday, February 2, 2026
Monday, February 2, 2026

Chess Training Camp ಮೇ17 ರಿಂದ ಬೇಸಿಗೆ ಚೆಸ್ ಶಿಬಿರ

Date:

Chess Training Camp ಮೇ.12 ನಗರದ ನಳಂದ ಚೆಸ್ ಅಕಾಡೆಮಿ ವತಿಯಿಂದ ಬೇಸಿಗೆ ರಜೆಯ ಕೊನೆಯ
ಚೆಸ್ ತರಬೇತಿ ಶಿಬಿರವನ್ನು ಮೇ.18ರಿಂದ ಮೇ 27ರ ವರೆಗೆ ಪ್ರಾಥಮಿಕ ಹಾಗೂ ಉನ್ನತ ಚೆಸ್ ಶಿಬಿರಗಳನ್ನು ಏರ್ಪಡಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ 10/06/2023 ರಿಂದ 15/03/2024 ರವರೆಗೆ ವಾರ್ಷಿಕ ಚೆಸ್ ಕೋರ್ಸ್ ಗಳನ್ನು ಪ್ರಾರಂಭಿಸುತ್ತೇವೆ.ಈ ಕೋರ್ಸ್ ನಲ್ಲಿ ರಾಜ್ಯ, ರಾಷ್ಟ್ರ, ಮತ್ತು ಅಂತರರಾಷ್ಟ್ರೀಯ ಮಟ್ಟದ ‌ ಪಂದ್ಯಾವಳಿಗಳನ್ನು ಗಮನದಲ್ಲಿಟ್ಟುಕೊಂಡು ತರಬೇತಿ ನೀಡಲಾಗುತ್ತದೆ.

Chess Training Camp ಹೆಚ್ಚಿನ ಮಾಹಿತಿಗಾಗಿ 9844436276,9686791209 ಈ ನಂಬರಿಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...