Monday, February 2, 2026
Monday, February 2, 2026

Abduction of Woman Police Information ಮಹಿಳೆಯ ಅಪಹರಣ ಪೊಲೀಸ್ ಮಾಹಿತಿ

Date:

Abduction of Woman Police Information ಶಿವಮೊಗ್ಗ, ರಂಜಿತಾ. ಬಿ, 22 ವರ್ಷ ಇವರನ್ನು ಶಿವಮೊಗ್ಗದಿಂದ ಮೇ 14 ರಂದು ಸಂಜೆ 05 ಗಂಟೆಯಿಂದ ರಾತ್ರಿ 09:30 ರ ಮಧ್ಯಾವಧಿಯಲ್ಲಿ ಹಣಕ್ಕಾಗಿ ಯಾರೋ ದುಷ್ಕರ್ಮಿಗಳು ಅಪಹರಣ ಮಾಡಿರುತ್ತಾರೆ.

Abduction of Woman Police Information ಅಪಹರಣಕ್ಕೊಳಗಾದ ರಂಜಿತಾ.ಬಿ ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದಾರೆ. ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೋಲೀಸ್ ಕಂಟ್ರೋಲ್ ರೂಂ ದೂ.ಸಂ: 08182-261400/261413/261416 ನ್ನು ಸಂಪರ್ಕಿಸಬಹುದೆಂದು ಜಯನಗರ ಪೋಲೀಸ್ ಠಾಣೆ ಇನ್ಸ್ ಪೆಕ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...