Sunday, August 2, 2026
Sunday, August 2, 2026

Vehicle Driving Training ಉಚಿತವಾಗಿ ಲಘುವಾಹನ ಚಾಲನಾ ತರಬೇತಿ

Date:

Vehicle Driving Training ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ದಾಂಡೇಲಿ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.

Vehicle Driving Training ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಮೇ 30 ರೊಳಗಾಗಿ ಕೆನರ ಬ್ಯಾಂಕ್ ದೇಶಪಾಂಡೆ ಆರ್‌ಸಿಟಿ, ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325ವಿಳಾಸಕ್ಕೆ ಕಳುಹಿಸುವುದು. ಅಥವಾ ದೂ.ಸಂ.: 08284-298547 ಗಳಿಗೆ ವಾಟ್ಸ್ಪ್ ಮೂಲಕ ಕಳುಹಿಸುವುದು. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...