Sunday, August 2, 2026
Sunday, August 2, 2026

Direct Admission to Women’s Polytechnic ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Direct Admission to Women’s Polytechnic ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ
ಶಿವಮೊಗ್ಗ ಮೇ 15 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ(ಸ್ಪಾಟ್ ಅಡ್ಮಿಷನ್)ಭರ್ತಿ ಮಾಡಲು ಮೇ 9 ರಿಂದ ಮೇ 21 ರವರೆಗೆ ನೇರವಾಗಿ ಪ್ರವೇಶ ನೀಡಲಾಗುತ್ತದೆ.

ಕೋರ್ಸುಗಳ ವಿವರ : ಎಲೆಕ್ಟಾçನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ -ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು. ಕಮರ್ಷಿಯಲ್ ಪ್ರಾಕ್ವೀಸ್(ಕನ್ನಡ)-33 ಸೀಟುಗಳು. ಕಮರ್ಷಿಯಲ್ ಪ್ರಾಕ್ವೀಸ್(ಆಂಗ್ಲ)-32 ಸೀಟುಗಳು. ಆಪರಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ-63 ಸೀಟುಗಳು ಲಭ್ಯವಿದ್ದು, ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸುವುದು. 

Direct Admission to Women’s Polytechnic ಪ್ರವೇಶ ವೇಳೆ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 5ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರವಿನಾಯ್ಕ.ಡಿ, ಪ್ರಾಂಶುಪಾಲರು, ಮೊ.ಸಂ: 9886610245, ರುದ್ರೇಶ್.ಡಿ.ಎನ್ ಪ್ರವೇಶ ಸಂಪರ್ಕಾಧಿಕಾರಿಗಳು ಮೊ.ಸಂ:9686396494   ಇವರುಗಳನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...