Thursday, June 18, 2026
Thursday, June 18, 2026

Shivamogga Tehsildar Notice ಊರಿನ ಸ್ಮಶಾನ ‌ಪ್ರದೇಶ ಒತ್ತುವರಿಯಾಗಿದ್ದರೆ ಮಾಹಿತಿ ನೀಡಲು ಶಿವಮೊಗ್ಗ ತಹಶೀಲ್ದಾರ್ ಸೂಚನೆ

Date:

Shivamogga Tehsildar Notice ಶಿವಮೊಗ್ಗ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿಗಳನ್ನು ಜಾಗ ಲಭ್ಯತೆ ಅನುಸಾರವಾಗಿ ಈಗಾಗಲೇ ಕಾಯ್ದಿರಿಸಲಾಗಿದೆ.

Shivamogga Tehsildar Notice ಕಾಯ್ದಿರಿಸಿದ ಪ್ರದೇಶಗಳಲ್ಲಿ ಒತ್ತುವರಿ ಆಗಿದ್ದಲ್ಲಿ ತೆರುವುಗೊಳಿಸಲು ಸರ್ಕಾರದ ನಿರ್ದೇಶನ ಇರುವುದರಿಂದ ಇಂತಹ ಒತ್ತುವರಿ ಪ್ರಕರಣಗಳು ಇದ್ದಲ್ಲಿ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಕಚೇರಿಗೆ ಮಾಹಿತಿ ನೀಡಲು ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...