Thursday, March 19, 2026
Thursday, March 19, 2026

Jawahar Navodaya Vidyalaya ಶಿವಮೊಗ್ಗ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

Date:

Jawahar Navodaya Vidyalaya ಶಿವಮೊಗ್ಗದ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023ರಂದು ನಡೆಸಲಾಗುತ್ತದೆ.

Jawahar Navodaya Vidyalaya ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ www.navodaya.gov.in ಮೂಲಕ ಮೇ ೩೧ ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...