Thursday, April 2, 2026
Thursday, April 2, 2026

Mescom ಮೇ20 ರಂದು ನ್ಯೂಮಂಡ್ಲಿ‌ ಮೆಸ್ಕಾಂ ಕಚೇರಿಯಲ್ಲಿ ಜನಸಂಪರ್ಕಸಭೆ

Date:

Mescom ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-2 ಕಚೇರಿ, ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಶಿವಮೊಗ್ಗ ಇಲ್ಲಿ ಮೇ-20ರಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.

Mescom ಈ ಸಭೆಗೆ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಈ ಉಪ ವಿಭಾಗ ವ್ಯಾಪ್ತಿಯ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಮಳೆಗೆ ಸಿಕ್ಕ ವಿವಿಧ ಬಡಾವಣೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಸೂಚನೆ

S.N. Channabasappa ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ...

S.N. Channabasappa ಯುವ ಕಂಟೆಂಟ್ ಕ್ರಿಯೇಟರುಗಳು ಶಿವಮೊಗ್ಗದ ಸಾಂಸ್ಕೃತಿಕ ವೈಭವ ಪರಿಚಯಿಸಲಿ- ಶಾಸಕ ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ...