Monday, February 2, 2026
Monday, February 2, 2026

YSV Datta: ದತ್ತಣ್ಣ ರಾಜಕೀಯ ನಿವೃತ್ತಿ ತಗೋಬೇಡಿ – ಪ್ರಜ್ವಲ್ ರೇವಣ್ಣ

Date:

YSV Datta: ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕಡೂರು ಮಾಜಿ ಶಾಸಕ ವೈ ಎಸ್ ವಿ ದತ್ತ ಅವರು ಹೇಳಿದ್ದಾರೆ.

ಚಿಕ್ಕಮಗಳೂರಿನ, ಕಡೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ಜೂನ್ 24ರಂದು ನನ್ನ

YSV Datta: ಜನ್ಮದಿನವಾಗಿದೆ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆ ಮೂಲಕ ತೆರಳಿ ಜನರ ಕ್ಷಮೆ ಕೋರುತ್ತೇನೆ. ಪಾದಯಾತ್ರೆ ವೇಳೆ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಯಾವುದೇ ಚುನಾವಣೆ ದೃಷ್ಟಿಯಿಂದ ನಾನು ಇದನ್ನು ಮಾಡುತ್ತಿಲ್ಲ. ನನ್ನ ಆತ್ಮಾವಲೋಕನಕ್ಕಾಗಿ ಪ್ರಾಯಶ್ಚಿತ್ತ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ವೈಎಸ್‌ವಿ ದತ್ತ ಅವರ ನಿರ್ಧಾರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತಿ ಮಾಡಬೇಡಿ...

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...