Monday, February 2, 2026
Monday, February 2, 2026

Jagadish Shettar ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಕಾಂಗ್ರೆಸ್ ಇದೆ ನಾನು ಪಕ್ಷ ಬಿಡೆನು- ಶೆಟ್ಟರ್

Date:

Jagadish Shettar ಕಾಂಗ್ರೆಸ್ ನಲ್ಲಿ ಮುಂದುವರೆದು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂತಿರುಗುವ ಪ್ರಶ್ನೆಯೇ ಇಲ್ಲ. ನಾನು ಕಾಂಗ್ರೆಸ್ ನಲ್ಲಿಯೇ ಇದ್ದು, ಪಕ್ಷಿವನ್ನ ಬಲಪಡಿಸಲು ಕೆಲಸ ಮಾಡುತ್ತೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Jagadish Shettar ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವನ್ನು ನೀಡಲು ಕಾಂಗ್ರೆಸ್ ಸಮರ್ಥವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಪೂರ್ಣ ಬಹುಮತ ಬಂದಿರುವುದು ಜನರಿಗೆ ಖುಷಿ ತಂದಿದೆ. ಅದೃಷ್ಟವಶಾತ್ ನಮ್ಮಲ್ಲಿ ಸ್ಥಿರ ಸರ್ಕಾರವಿದೆ. ಜನರು ಇದರಿಂದ ಸಂತಸಗೊಂಡಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...