Thursday, June 18, 2026
Thursday, June 18, 2026

Basavaraj Bommai ಮುಖ್ಯಮಂತ್ರಿಗಿರಿ ಸೇವಾವಧಿಯಲ್ಲಿ ಸಹಕರಿಸಿದ ಅಧಿಕಾರಿವರ್ಗಕ್ಕೆ ಕೃತಜ್ಞತೆ ಸಲ್ಲಿಸಿದ ಬೊಮ್ಮಾಯಿ

Date:

Basavaraj Bommai ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರು ಗೃಹ ಕಚೇರಿ ಕೃಷ್ಣ ದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾ ಕೂಟ ಏರ್ಪಡಿಸಿದ ಸಂದರ್ಭದಲ್ಲಿ ಮಾತನಾಡಿದರು.

ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡು ಪ್ರಮುಖ ಪಾತ್ರವಹಿಸುತ್ತವೆ. ಅಧಿಕಾರಕ್ಕೆ ಬಂದಾಗ ಕೊರೋನ ಪ್ರವಾಹ ಸಂದರ್ಭ ಎದುರಾಯಿತು.

Basavaraj Bommai ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣಾ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯುದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...