Thursday, March 19, 2026
Thursday, March 19, 2026

Congress Five Free Guarantee ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕಾಂಗ್ರೆಸ್ ನಾಯಕರೇ ಯೂ ಟರ್ನ್!

Date:

Congress Five Free Guarantee ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಉಚಿತ ಗ್ಯಾರಂಟಿ ಘೋಷಿಸಿತ್ತು. ಕಾಂಗ್ರೆಸ್ ನಾಯಕರು ತಮ್ಮ ಭಾಷಣದಲ್ಲಿ ಈ ಗ್ಯಾರಂಟಿಗೆ ಯಾವುದೇ ಷರತ್ತುಗಳಿಲ್ಲ. ಎಲ್ಲರಿಗೂ ಅನ್ವಯವಾಗಲಿದೆ ಎಂದು ಹೇಳಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಉಚಿತ ಗ್ಯಾರಂಟಿಯ ಸ್ವರೂಪ ಈಗ ಬದಲಾಗಿದೆ. ಉಚಿತ ಗ್ಯಾರಂಟಿಗೆ ಕಂಡಿಷನ್ ಅಪ್ಲೈ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ಈಗ ಹೇಳುತ್ತಿದ್ದಾರೆ.

Congress Five Free Guarantee ಮೊದಲು ಕ್ಯಾಬಿನೆಟ್ ನಲ್ಲಿ ಐದು ಗ್ಯಾರಂಟಿ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಸುಮ್ಮನೆ ಕೊಡಲು ಆಗುವುದಿಲ್ಲ. ಅದಕ್ಕೆ ಒಂದು ಮಾನದಂಡ ಇರಬೇಕು. ಎಲ್ಲವನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಡಾ.ಜಿ. ಪರಮೇಶ್ವರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...