Siddaramaiah To Be Chief Minister ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಈಗಾಗಲೇ ಆರು ದಿನಗಳು ಕಳೆದಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ಆಗಿನಿಂದಲೂ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ವಾದ ವಿವಾದಗಳು ಸೃಷ್ಟಿಯಾಗಿತ್ತು. ಈಗ ಈ ವಾದ ವಿವಾದಗಳಿಗೆ ಹೈಕಮಾಂಡ್ ತನ್ನ ಅಂತಿಮ ತೀರ್ಮಾನದ ತೆರೆ ಎಳೆದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಆಯ್ಕೆ ಖಚಿತವಾಗಿದೆ. ಡಿಕೆ ಶಿವಕುಮಾರ್ ಅವರ ಹೆಸರನ್ನು ಡಿಸಿಎಂ ಸ್ಥಾನಕ್ಕೆ ಸೂಚಿಸಲಾಗಿದೆ. ಈ ತೀರ್ಮಾನದ ಪ್ರಕ್ರಿಯೆಯನ್ನು
Siddaramaiah To Be Chief Minister ಎಐ ಸಿಸಿ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತವಾದ ಮಾಹಿತಿ ಯನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ.