Thursday, March 19, 2026
Thursday, March 19, 2026

Happy Birthday HD Deve Gowda ತೊಂಭತ್ತೊಂದು ವಸಂತಗಳನ್ನ ಕಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

Date:

Happy Birthday HD Deve Gowda ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಗೆ ಇಂದು 91ನೇ ಜನ್ಮ ದಿನದ ಸಂಭ್ರಮ.

ಹುಟ್ಟು ಹಬ್ಬದ ಸಂಭ್ರಮದಲ್ಲಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ವಿಶೇಷ ಬರ್ತಡೇ ವಿಶ್ ತಿಳಿಸಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಎಚ್ ಡಿ ಕೆ ಅವರು, ಭಾರತದ 11ನೇ ಪ್ರಧಾನಿ ಮಂತ್ರಿಗಳು, ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರು, ಮತ್ತು ನನ್ನ ಪೂಜ್ಯ ತಂದೆಯವರಾದ ದೇವೇಗೌಡರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು. ನನ್ನ ಭಕ್ತಿ ಪೂರ್ವಕ ಪ್ರಣಾಮಗಳು ಎಂದು ಬರೆದುಕೊಂಡಿದ್ದಾರೆ.

Happy Birthday HD Deve Gowda ಹಿರಿಯ ಮುತ್ಸದ್ದಿ ರಾಜಕಾರಣಿ, ರೈತ ಮಿತ್ರ, ನೀರಾವರಿತಜ್ಞ, ಹಿರಿಯ ರಾಜಕಾರಣಿ, ಬಡವರ ಬಂಧು ಎಂದೇ ಪ್ರಖ್ಯಾತಿಯಾಗಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಕೆ ಲೈವ್ ನ್ಯೂಸ್ ಬಳಗದ ವತಿಯಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...