Thursday, March 19, 2026
Thursday, March 19, 2026

Classes start from May 21 ರಾಜ್ಯ ಮುಕ್ತ ವಿವಿಯ ವಾರಾಂತ್ಯ ತರಗತಿಗಳು ಮೇ 21ರಿಂದ ಆರಂಭ

Date:

Classes start from May 21 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬಿ.ಎ. ಮತ್ತು ಬಿ.ಕಾಂ. ಪದವಿ ಕೋರ್ಸುಗಳ ವಾರಾಂತ್ಯ ಸಮಾಲೋಚನಾ ತರಗತಿಗಳನ್ನು ದಿನಾಂಕ: 21/5/2023 ರಿಂದ ಪ್ರತಿ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಬೆಳಗ್ಗೆ 9.30ರಿಂದ ಸಂಜೆ 5 ರವರೆಗೆ ಡಿ.ವಿ.ಎಸ್ ಕಾಲೇಜಿನಲ್ಲಿ ಏರ್ಪಡಿಸಲಾಗುತ್ತದೆ.

Classes start from May 21 ಸಂಬಂಧಪಟ್ಟ ನೋಂದಾಯಿತ ವಿದ್ಯಾರ್ಥಿಗಳು ಸದರಿ ಸಮಾಲೋಚನಾ ತರಗತಿಗಳಲ್ಲಿ ಪಾಲ್ಗೊಂಡು ಬೋಧನಾ ಸೌಲಭ್ಯಗಳ ಅನುಕೂಲಗಳನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9663568076 ಮತ್ತು 9449300703 ನಂಬರ್‌ಗಳಿಗೆ ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾಂತೀಯ ಕಾರ್ಯಾಲಯ, ಶಿವಮೊಗ್ಗ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...