Friday, August 14, 2026
Friday, August 14, 2026

Death News ಬಸ್ ನಿಲ್ದಾಣದಲ್ಲಿ ಸುಸ್ತಾಗಿದ್ದ ವ್ಯಕ್ತಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ವಿಫಲವಾಗಿ ಮರಣ

Date:

Death News ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ಸುಮಾರು 50-55 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್-28ರಂದು ಮೃತಪಟ್ಟಿದ್ದಾರೆ.

Death News ಈತನ ಹೆಸರು, ವಿಳಾಸ ಅಥವಾ ವಾರಸುದಾರರು ಪತ್ತೆಯಾಗಿರುವುದಿಲ್ಲ. ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.
ಈ ವ್ಯಕ್ತಿಯು 5.10ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು ಹೊಂದಿದ್ದು, 5 ಇಂಚು ಉದ್ದದ ಕೂದಲು ಗಡ್ಡ ಬಿಟ್ಟಿರುತ್ತಾರೆ. ಬಲಗೈನ ಮುಂಗೈ ಒಳಭಾಗದಲ್ಲಿ “ಖಖ” ಎಂಬ ಹಚ್ಚೆ ಗುರುತು ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ತುಂಬುತೋಳಿನ ಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿ ವಾರಸುದಾರರು ಅಥವಾ ಮಾಹಿತಿ ಇದ್ದಲ್ಲಿ ಕೂಡಲೇ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.:08182-261414/ 9611761255 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...