Wednesday, July 8, 2026
Wednesday, July 8, 2026

Application Invitation for Prestigious School Admission ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Application Invitation for Prestigious School Admission ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Application Invitation for Prestigious School Admission ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದೂ.ಸಂ.: 94827622350 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...