Friday, October 2, 2026
Friday, October 2, 2026

Invitation to Online Bid for Vehicles ಜಿಲ್ಲಾ ಪೊಲೀಸ್ ಇಲಾಖೆಗೆ ಸೇರಿದ ನಿರುಪಯುಕ್ತ ವಾಹನಗಳಿಗೆ ಆನ್ ಲೈನ್ ಬಿಡ್ ಗೆ ಆಹ್ವಾನ

Date:

Invitation to Online Bid for Vehicles ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ವಾಹನ ವಿಭಾಗಕ್ಕೆ ಸಂಬಂಧಿಸಿದ 07 ನಾಲ್ಕು ಚಕ್ರದ ಹಾಗೂ 24 ದ್ವಿಚಕ್ರ ವಾಹನಗಳು ಒಟ್ಟು 31 ನಿರುಪಯುಕ್ತ ವಾಹನಗಳನ್ನು ಮೇ-25ರಂದು ಬೆಳಿಗ್ಗೆ 12 ಗಂಟೆಗೆ ಎಂ.ಎಸ್.ಟಿ.ಸಿ. ಆನ್‌ಲೈನ್ ತಂತ್ರಾಂಶ ಮೂಲಕ ವಿಲೇವಾರಿ ಮಾಡಲಾಗುತ್ತದೆ.

 Invitation to Online Bid for Vehicles ಬಿಡ್‌ನಲ್ಲಿ ಭಾಗವಹಿಸಲಿಚ್ಚಿಸುವವರು ಎಂಎಸ್‌ಟಿಸಿ ಆನ್‌ಲೈನ್ ತಂತ್ರಾಂಶದ ಮೂಲಕ ಬಿಡ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಶಸ್ತ್ರ ಮೀಸಲು ಕಚೇರಿ, ಸಾಗರ ರಸ್ತೆ, ಡಿಎಆರ್ ಶಿವಮೊಗ್ಗ ದೂ. ಸಂಖ್ಯೆ 08182-261412,  ಮೊ.ಸಂ:  9480803306ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...