Friday, April 25, 2025
Friday, April 25, 2025

Application Invitation for Recruitment of Emergency Medical ಗುತ್ತಿಗೆ ಆಧಾರದಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Application Invitation for Recruitment of Emergency Medical ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‌ಸೈಟ್ https://sims.karnataka.gov.in ನ್ನು ಸಂಪರ್ಕಿಸಬಹುದು.

ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Application Invitation for Recruitment of Emergency Medical ವಿ.ಸೂ.: ಈ ಹುದ್ದೆಯು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು. ಯಾವುದೇ ಕಾರಣಕ್ಕೂ ಖಾಯಂ ನೇಮಕಾತಿಯೆಂದು ಪರಿಗಣಿಸುವುದಿಲ್ಲ ಹಾಗೂ ಸರ್ಕಾರಿ ನೌಕರರಿಗೆ ಅನ್ವಯವಾಗುವ ಪಿಂಚಣಿ/ಜಿ.ಪಿ.ಎಫ್/ಪಿ.ಎಫ್. ಇತರೆ ವಿಶೇಷ ರಜೆ ಸೌಲಭ್ಯಗಳು ಅನ್ವಯವಾಗುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...