Friday, October 2, 2026
Friday, October 2, 2026

Power Cut Shivamogga ಮೇ21 ರಂದು ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut Shivamogga ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಕ.ವಿ.ಪ್ರ.ನಿ.ನಿ ವತಿಯಿಂದ ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮೇ.21 ರ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut Shivamogga ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...