Wednesday, February 4, 2026
Wednesday, February 4, 2026

Death News ತೀರ್ಥಹಳ್ಳಿಯಲ್ಲಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Date:

Death News ತೀರ್ಥಹಳ್ಳಿ ಮೇಲಿನ ಕುರುವಳ್ಳಿಯ ಬಳಿ ಕೆರೆಯ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

36 ವರ್ಷದ ಶೃತಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಕೆಯ ಆತ್ಮಹತ್ಯೆಗೆ ಪತಿಯ ಸಾಲದ ಕಾರಣ ಇರಬಹುದು ಎಂದು ಅನುಮಾನ ಪಡಲಾಗಿದೆ. ಮೃತ ಮಹಿಳೆಗೆ ಅವಳಿ ಜವಳಿ ನಾಲ್ಕು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಆಕೆಯ ಪತಿಯನ್ನು Death News ಅನುಮಾನದ ಮೆರೆಗೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...