Monday, February 2, 2026
Monday, February 2, 2026

Karnataka CM Swearing in Ceremony ಶಿವಮೊಗ್ಗದಲ್ಲಿ ಸಿದ್ಧರಾಮಯ್ಯ ಸಿಎಂ ಪದಗ್ರಹಣ ಸಂಭ್ರಮದ ವಾತಾವರಣ

Date:

Karnataka CM Swearing in Ceremony ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ವತಿಯಿಂದ ಇಂದು ರಾಜಧಾನಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಬಗ್ಗೆ ಸಡಗರ ಹಾಗೂ ಸಂಭ್ರಮಪಟ್ಟರು.

Karnataka CM Swearing in Ceremony ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ, ಸಿಹಿಯನ್ನು ಹಂಚಿದರು. ಅಲ್ಲದೆ ಹಿಡಿ ಮೊದ್ದು, ಪಟಾಕಿಯನ್ನು ಹಚ್ಚುವ ಮೂಲಕ ಸಂತೋಷಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...