Saturday, March 21, 2026
Saturday, March 21, 2026

Indira Canteens ಮರೆತಿಲ್ಲ ನಾವು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಮಾಡ್ತೀವಿ- ಸಿದ್ಧರಾಮಯ್ಯ

Date:

Indira Canteens ಇಂದಿನ ಕಾಂಗ್ರೆಸ್ ಸರ್ಕಾರದ ಕೊನೆಯ ವರ್ಷದಲ್ಲಿ ತರಾತುರಿಯಲ್ಲಿ ಜಾರಿಯಾಗಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಬಹುತೇಕ ಕಡೆ ಸ್ಥಗಿತಗೊಂಡಿದ್ದವು.

ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರವು ಇಂದಿರಾ ಕ್ಯಾಂಟೀನ್ ಗಳನ್ನು ಸುಸಜ್ಜಿತಗೊಳಿಸಲು ಮುಂದಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗಳ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನೆಲ್ಲ ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ನೂತನ ಮುಖ್ಯ ಮಂತ್ರಿಗಳು ಸೂಚನೆ ನೀಡಿದ್ದಾರೆ.

Indira Canteens ಸಚಿವ ಸಂಪುಟ ಸಭೆಯ ನಂತರ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗತಿ ಕುರಿತಂತೆ ಸಮಗ್ರ ಮಾಹಿತಿಯನ್ನು ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾ ಆರಂಭಗೊಳಿಸುವ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...