Sunday, August 2, 2026
Sunday, August 2, 2026

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...