Sunday, August 2, 2026
Sunday, August 2, 2026

Car Accident in Thirthahalli ತೀರ್ಥಹಳ್ಳಿ ಬಳಿ ಕಾರು ಪಲ್ಟಿ: ಚಾಲಕ ಅಪಾಯದಿಂದ ಪಾರು

Date:

Car Accident in Thirthahalli ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ತೀರಳೆಬೈಲು ತಿರುವಿನಲ್ಲಿ ಕಾರೊಂದು ಪಲ್ಟಿ ಹೊಡೆದಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Car Accident in Thirthahalli ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರಿನಲ್ಲಿ ಚಾಲಕ ಮಾತ್ರ ಇದ್ದರು. ನಿದ್ದೆ ಮಂಪರಿನಿಂದ ಬ್ರೇಕ್ ಹಿಡಿಯಲಾಗದೆ, ಕಾರು ಪಲ್ಟಿ ಹೊಡೆದಿದೆ ಎನ್ನಲಾಗಿದೆ. ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...