Sunday, August 2, 2026
Sunday, August 2, 2026

Weather in Shivamogga ಧಗೆ ಧಗೆ ಸಿಹಿಮೊಗೆ

Date:

Weather in Shivamogga ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಮಲೆನಾಡು ಕಾದ ಕಾವಲಿಯಂತಾಗುತ್ತಿದೆ. ಜಿಲ್ಲೆಯ ಹಲವು ಕಡೆ ಮಳೆಯಾದರೂ ಸಹ ತಾಪಮಾನ ತಗ್ಗಿಲ್ಲ. ಬಿಸಿಲು ಧಗೆಯಿಂದ ಕಂಗೆಟ್ಟಿರುವ ಜನರು ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ.

ತಂಪಾಗಿ ಇರಬೇಕಿದ್ದ ಶಿವಮೊಗ್ಗ ಈಗ ಬಿರು ಬಿಸಿಲಿನಲ್ಲಿ ಬೇಯುತ್ತಿದೆ.

ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ 40° ಸೆಲ್ಸಿಯಸ್ ಗ್ಗೂ ಹೆಚ್ಚು ಬಿಸಿಲು ಕಂಡು ಬಂದಿದೆ. ಸದ್ಯ 39 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಶಿವಮೊಗ್ಗದಲ್ಲಿದೆ.

Weather in Shivamogga ಶಿವಮೊಗ್ಗದ ಜನರಲ್ಲಿ ಬಿಸಿಲು ಇನ್ನಷ್ಟು ಹೆಚ್ಚಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ.

ಜನರು ಮಧ್ಯಾಹ್ನದ ವೇಳೆ ಮನೆಯಿಂದ ಹೊರ ಬರಲು ಹೆದರುವಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...