Thirthahalli today Climate ಬಿಸಿಲಿನ ಧಗೆಯಿಂದ ಕಾದ ಕಾವಲಿಯಂತಾಗಿದ್ದ ತೀರ್ಥಹಳ್ಳಿಯಲ್ಲಿ ವರುಣ ಪ್ರತ್ಯಕ್ಷವಾಗಿದ್ದಾನೆ. ಗುಡುಗು ಸಹಿತ ಮಿಂಚು, ಗಾಳಿ ಜೋರು ಮಳೆ ಸುರಿದಿದೆ. ಇದರಿಂದಾಗಿ ತೀರ್ಥಹಳ್ಳಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿತ್ತು.
Thirthahalli today Climate ಏಕಾಏಕಿ ಮಳೆ ಸುರಿಯಲು ಆರಂಭವಾಗಿದೆ. ಕಳೆದ ಕೆಲವು ದಿನದಿಂದ ಬಾರಿ ಬಿಸಿಲಿನ ತಾಪ ತೀರ್ಥಹಳ್ಳಿಯಲ್ಲಿ ಹೆಚ್ಚಾಗಿತ್ತು. ತಾಪಮಾನ 35 ಡಿಗ್ರಿವರೆಗೆ ಏರಿಕೆಯಾಗಿತ್ತು.
