Wednesday, September 16, 2026
Wednesday, September 16, 2026

Breaking News ಶಾಸಕ ಯು.ಟಿ. ಖಾದರ್ ವಿಧಾನ ಸಭಾಧ್ಯಕ್ಷರಾಗಿ ಅವಿರೋಧ ಅಯ್ಕೆ

Date:

Breaking News ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಶಾಸಕ ಯು ಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಸಭೆಯ 23ನೇ ಅಧ್ಯಕ್ಷರಾಗಿದ್ದಾರೆ. ಮಂಗಳೂರು ಕ್ಷೇತ್ರದ ಶಾಸಕರಾಗಿರುವ ಯು ಟಿ ಖಾದರ್ ಅವರು ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ನಗರ ಅಭಿವೃದ್ಧಿ ಮತ್ತು ವಸತಿ ಇಲಾಖೆ ಹಾಗೂ ಕಳೆದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕರಾಗಿ ಸೇವಿ ಸಲ್ಲಿಸಿದ ಅನುಭವವಿದೆ.

ನೂತನ ಸ್ಪೀಕರ್ ಆಗಿ ಆಯ್ಕೆಯಾದ ಖಾದರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಸಂಪುಟದ ಸದಸ್ಯರು, ಹಾಗೂ ವಿವಿಧ ಶಾಸಕರು ಅಭಿನಂದಿಸಿದ್ದಾರೆ.

Breaking News U.T ಖಾದರ್ ಅಧಿಕೃತವಾಗಿ ಸ್ಪೀಕರ್ ಆಗಿ ಅಧಿಕಾರ ಸ್ವೀಕಾರವನ್ನು ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರಿಂದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...