Thursday, April 24, 2025
Thursday, April 24, 2025

Mescom Shivamogga ಮೇ 25 ರಂದು ಎಸ್.ವಿ.ಬಡಾವಣೆಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

Date:

Mescom Shivamogga ಶಿವಮೊಗ್ಗ ನಗರ ಉಪ ವಿಭಾಗ-3ರ ವ್ಯಾಪ್ತಿಯಲ್ಲಿ ನಗರದ ಗುಡ್‌ಲಕ್ ಸರ್ಕಲ್ ಹತ್ತಿರ ಎಸ್.ವಿ ಬಡಾವಣೆಯ ಮೆಸ್ಕಾಂ ಕಚೇರಿಯಲ್ಲಿ ಮೇ.25 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ.

Mescom Shivamogga ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆ
ಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...