Monday, May 4, 2026
Monday, May 4, 2026

Department of Sagara Education ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಸಾಗರ ಶಿಕ್ಷಣ ಇಲಾಖೆ ಸಜ್ಜು

Date:

Department of Sagara Education 2023-24 ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಸಲು ಕ್ಷೇತ್ರ ಶಿಕ್ಷಣ ಇಲಾಖೆ ಸಜ್ಜಾಗಿದೆ. ಇದಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ತಿಳಿಸಿದರು.

Department of Sagara Education ಸಾಗರದ ನೆಹರು ಮೈದಾನದಲ್ಲಿರುವ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಪಠ್ಯಪುಸ್ತಕ ವಿತರಣೆಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, 2023-24ನೇ ಶೈಕ್ಷಣಕ ವರ್ಷ ಮೇ 29ರಿಂದ ಪ್ರಾರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲ ಮಕ್ಕಳಿಗೂ ಉಚಿತ ಪಠ್ಯಪುಸ್ತಕ, ಸಮವಸ್ತ್ರವನ್ನು ಶಾಲಾರಂಭಕ್ಕೆ ಮುನ್ನವೇ ತಲುಪಿಸಲು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...