Thursday, June 18, 2026
Thursday, June 18, 2026

Police Announcement about the Identity of the Missing Person ಕಾಣೆಯಾದವರ ಚಹರೆ ಬಗ್ಗೆ ಪೊಲೀಸ್ ಪ್ರಕಟಣೆ

Date:

Police Announcement about the Identity of the Missing Person ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮತ್ ಲೇಔಟ್ 1ನೇ ಕ್ರಾಸ್, ಇಟ್ಟಿಗೆ ಕಾರ್ಖಾನೆ ಹತ್ತಿರ ವಾಸಿ ಹರ್ಷದ್ ಖಾನ್ ಬಿನ್ ಸರದಾರ್ ಪಾಷ ಎಂಬ 28 ವರ್ಷದ ವ್ಯಕ್ತಿ ಕಾಣೆಯಾಗಿದ್ದಾರೆ. ಈತನ ಚಹರೆ 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಗುಂಡುಮುಖ, ತೆಳುವಾದ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಎಡಗಣ್ಣು ಸಣ್ಣ ಹಾಗೂ ಎಡ ಕಾಲು ಕುಂಟುತ್ತಾರೆ. ಉರ್ದು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಈತ ಕಪ್ಪು ಕಲತ್ ಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.

Police Announcement about the Identity of the Missing Person ಈ ವ್ಯಕ್ತಿಯ ಮಾಹಿತಿ ಸಿಕ್ಕಿದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9611761255 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...