Friday, March 20, 2026
Friday, March 20, 2026

50 Unmetered Autos Seized by Police ಮೀಟರ್ ರಹಿತ 50 ಆಟೋಗಳು ಪೊಲೀಸ್ ವಶಕ್ಕೆ

Date:

50 Unmetered Autos Seized by Police ಮೇ. 23 ರಂದು ಶ್ರೀಮತಿ ಜಯಶ್ರೀ ಮಾನೆ, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ ಅವರ ನೇತೃತ್ವದಲ್ಲಿ ಶ್ರೀಮತಿ ಶೈಲಜಾ, ಪಿಎಸ್ಐ ಮತ್ತು ಶ್ರೀ ದೊಡ್ಡಮನಿ, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಸಿಬ್ಬಂಧಿಗಳ ತಂಡವು ವಿಶೇಷ ಕಾರ್ಯಾಚರಣೆ ನಡೆಸಿತು.

ಶಿವಮೊಗ್ಗ ನಗರದಲ್ಲಿ ಮೀಟರ್ ಅಳವಡಿಸಿಕೊಳ್ಳದೇ, ಎಸ್.ಎಮ್.ಜಿ ನಂಬರ್ ಪಡೆಯದೇ ಮತ್ತು ಸೂಕ್ತ ದಾಖಲಾತಿಗಳಿಲ್ಲದೇ ಚಾಲನೆ ಮಾಡುತ್ತಿದ್ದ 50 ಆಟೋಗಳನ್ನು ವಶಕ್ಕೆ ಪಡೆಯಲಾಯಿತು.

ದಾಖಲಾತಿಗಳು ಸರಿ ಇದ್ದ ಒಟ್ಟು 8 ಆಟೋಗಳಿಗೆ ಎಸ್.ಎಮ್.ಜಿ ನಂಬರ್  ನೀಡಲಾಗಿದೆ. ಸೂಕ್ತ ದಾಖಲಾತಿಗಳು ಇಲ್ಲದ ಒಟ್ಟು 42 ಆಟೋ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ 42 ಪ್ರಕರಣಗಳನ್ನು ದಾಖಲಿಸಿ,  ಒಟ್ಟು ರೂ 21,000/-  ವಿಧಿಸಲಾಗಿದೆ.

ಆಟೋ ಮೀಟರ್ ಅಳವಡಿಸಿಕೊಳ್ಳದೇ ಇದ್ದ ಮತ್ತು ಎಸ್.ಎಮ್.ಜಿ ನಂಬರ್ ಪಡೆಯದೇ ಇದ್ದ ಆಟೋ ಚಾಲಕರುಗಳಿಗೆ ಇನ್ನು 01 ವಾರದ ಒಳಗಾಗಿ ಕಡ್ಡಾಯವಾಗಿ ಮೀಟರ್ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

50 Unmetered Autos Seized by Police ಮತ್ತು ಎಸ್.ಎಮ್.ಜಿ ನಂಬರ್ ಅನ್ನು ಪಡೆದು ಅಳವಡಿಸಿಕೊಳ್ಳುವಂತೆ ಹೇಳಲಾಗಿದೆ. ಈ ನಿಯಮವನ್ನು ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...