Thursday, March 19, 2026
Thursday, March 19, 2026

Shivamogga Railway Station ಬಿದರೆ ಬಳಿ ಇಂಜಿನ್ ಸಂಪರ್ಕ ತಪ್ಪಿದ ರೈಲ್ವೆ ಬೋಗಿಗಳು

Date:

Shivamogga Railway Station ಶಿವಮೊಗ್ಗದ ಬಿದರೆ ಬಳಿ ದೊಡ್ಡ ಅನಾಹುತ ತಪ್ಪಿದೆ. ಅದೇನು ಅಂದರೆ,
ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿ, ಕೆಲಕಾಲ ಭಯದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ತಾಳಗುಪ್ಪ ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ರೈಲು ಹೊರಟಿತ್ತು.
ರೈಲು ಇನ್ನೇನು ಶಿವಮೊಗ್ಗ ಸಮೀಪದ ಬಿದರೆ ಬಳಿ ಬರುತ್ತಿದ್ದಂತೆ ಇಂಜಿನ್ ಬೇರ್ಪಟ್ಟಿದೆ. ಬೆಳಗ್ಗೆ 7 ಗಂಟೆಗೆ ಬಿದರೆ ಹಳೆ ರೈಲು ನಿಲ್ದಾಣ ಸಮೀಪಿಸುತ್ತಿದಂತೆ ಘಟನೆ ನಡೆದಿದೆ.
ಕಪ್ಲಿಂಗ್ ಸಡಿಲಗೊಂಡ ಹಿನ್ನೆಲೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ‌ ಎಂದು ತಿಳಿದುಬಂದಿದೆ. ಅದೃಷ್ಟವಶಾತ್

Shivamogga Railway Station ಬಿದರೆ ಪ್ರದೇಶ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ಇಂಜಿನ್ ಬೇರ್ಪಟ್ಟು ಬೋಗಿಗಳ ಬಿಟ್ಟು ಸ್ವಲ್ಪದೂರ ಇಂಜಿನ್ ಚಲಿಸಿದೆ.ತಕ್ಷಣವೇ ಸಿಬ್ಬಂದಿಗಳು, ಎಚ್ಚೆತ್ತು ಕೊಂಡು ಸಮಸ್ಯೆ ಬಗೆಹರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...