Wednesday, September 16, 2026
Wednesday, September 16, 2026

Department of Earth Sciences ಚಿಕ್ಕಜೇನಿ ಬಳಿ ಅನಧಿಕೃತ ಜಂಬಿಟ್ಟಿಗೆ ಸಾಗಣೆ ಮಾಡುತ್ತಿದ್ದ ಲಾರಿ ಪೊಲೀಸ್ ವಶ

Date:

Department of Earth Sciences ರಿಪ್ಪನ್‌ಪೇಟೆ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

Department of Earth Sciences ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...