Saturday, December 6, 2025
Saturday, December 6, 2025

Fish Farming ಒಳನಾಡು ಮೀನು ಕೃಷಿಕರಿಗೆ ನೆರವು: ಅರ್ಜಿ ಆಹ್ವಾನ

Date:

Fish Farming ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ರಾಜ್ಯವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೋರ್ಟಲ್ ಮೂಲಕ ದಿ:30/6/23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Fish Farming ಹೆಚ್ಚಿನ ಮಾಹಿತಿಗಾಗಿ  ಇಲಾಖೆಯ ವೆಬ್‌ಸೈಟ್ www.fisheries.karnataka.gov.in  ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ- 9986040981  ಭದ್ರಾವತಿ- 9743370815 ಶಿಕಾರಿಪುರ ಮತ್ತು ಸೊರಬ - 9241584070 ಸಾಗರ, -9538044365, ತೀರ್ಥಹಳ್ಳಿ- 8549933411 ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...