Thursday, March 19, 2026
Thursday, March 19, 2026

Awareness About Menstrual Cycle ಕಾಲೇಜು ವಿದ್ಯಾರ್ಥಿನಿಯರಿಗೆ ಋತುಚಕ್ರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

Date:

Awareness About Menstrual Cycle ಶಿವಮೊಗ್ಗ ನಗರದ ಪ್ರತಿಷ್ಠಿತ ಸದ್ಗುರು ಫೌಂಡೇಷನ್, ಶ್ರೀ ಸದ್ಗುರು ಚಿಕಿತ್ಸಾಲಯದ ಸಹಯೋಗದಲ್ಲಿ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಹೆಣ್ಣು ಮಕ್ಕಳಿಗೆ 6 ದಿನಗಳ ಕಾಲ ಎಲ್ಲಾ ರೀತಿಯ ಮುಟ್ಟಿನ ತೊಂದರೆಗಳಿಗೆ ಉಚಿತ ತಪಾಸಣೆ ಹಾಗೂ ಸಲಹೆಗಳನ್ನು ನೀಡಲು ಶಿಬಿರವನ್ನು ಆಯೋಜಿಸಲಾಗಿದೆ.

ಪ್ರತಿ ವರ್ಷ ಮೇ 28 ರಂದು ಮನ್ ಸ್ಕೂಲ್ ಹೈಜೀನ ದಿನವನ್ನು ಆಚರಿಸಲಾಗುತ್ತದೆ. ಮುಟ್ಟಿನ ಸಮಯದಲ್ಲಿ ಅವಶ್ಯವಿರುವ ನೈರ್ಮಲ್ಯದ ಅರಿವು ಮೂಡಿಸಲು ಜಾಗತಿಕ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತದೆ.

ಈ ಶಿಬಿರದ ಪ್ರಯೋಜನವನ್ನು ತಮ್ಮ ಅನುಮಾನಗಳನ್ನು ತೊಂದರೆಗಳನ್ನು ಈ ಶಿಬಿರದಲ್ಲಿ ಭಾಗವಹಿಸಿ ಪರಿಹರಿಸಿಕೊಳ್ಳಲು ವಿದ್ಯಾರ್ಥಿನಿಯರಿಗೆ ಲಾ ಚಿತ್ರಾವಿ ಕೃಷ್ಣ ಕರೆ ನೀಡಿದ್ದಾರೆ.

ಮೇ .29 ರಿಂದ ಜೂನ್ 3 ರ ವರೆಗೆ ನಡೆಯುವ ಈ ಶಿಬಿರಕ್ಕೆ ವಿದ್ಯಾರ್ಥಿನಿಯರು ತಮ್ಮ ಕಾಲೇಜಿನ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು.ಶಿಬಿರದ ಸಮಯ – ಸಾಯಂಕಾಲ 5 ಗಂಟೆಯಿಂದ 8 .

Awareness About Menstrual Cycle ಸ್ಥಳ – ಶ್ರೀ ಸದ್ಗುರು ಚಿಕಿತ್ಸಾಲಯ, ಸರ್ ಎಂ.ವಿ. ಶಾಂಪ್ಲೆಕ್ಸ್, ಮುಖ್ಯ ರಸ್ತೆ, ತಿಲಕ್ ನಗರ, ಶಿವಮೊಗ್ಗ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ -08182-255349,9741988223.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...