Thursday, March 19, 2026
Thursday, March 19, 2026

Admission Open ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿಗೆ ಪದವಿ ಪ್ರವೇಶಾತಿ

Date:

Admission Open 2023-24ನೇ ಸಾಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಾಗರ ಪ್ರಥಮ ವರ್ಷದ ಬಿಎ, ಬಿ ಎಸ್ ಸಿ, ಬಿಕಾಂ, ಬಿಸಿಎ ಮುಂತಾದ ಪದವಿಗಳ ಮೊದಲ ಸೆಮಿಸ್ಟರ್ ತರಗತಿಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅಜ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಅಗತ್ಯ ಮಾಹಿತಿಯನ್ನು ಪಡೆಯಲು ವೆಬ್ಸೈಟ್ ವಿಳಾಸ ಹೀಗಿದೆ… www.uucms.karnataka.gov.in ಜಾಲತಾಣದಲ್ಲಿ ಅಪ್ಲೋಡ್ ಮಾಡುವುದರ ಮೂಲಕ ನೋಂದಾಯಿಸಿಕೊಳ್ಳಬೇಕಿದೆ. ನಂತರ ಕಾಲೇಜಿನಿಂದ ಮೊಬೈಲ್ ಅಥವಾ ಇ-ಮೇಲ್ ಮೂಲಕ ಸಂದೇಶ ಬರಲಿದೆ.

Admission Open ಪೂರಕವಾದ ಮೂಲ ಮತ್ತು ನಕಲು ಪ್ರತಿಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನಾಂಕದಂದು ಕಾಲೇಜಿಗೆ ಬಂದು ಪರಿಶೀಲನೆ ಗೆ ಸಲ್ಲಿಸಬೇಕು. ನಂತರದ ಹಂತದಲ್ಲಿ ಶುಲ್ಕ ಪಾವತಿಯ ಮೂಲಕ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪ್ರಕ್ರಿಯೆಯು ಸಂಪೂರ್ಣ ಆನ್ಲೈನ್ ಮೂಲಕವೇ ನಡೆಯಲಿದೆ ಎಂದು ಕಾಲೇಜಿನ ಪ್ರವೇಶಾತಿಯ ಸಮಿತಿ ಸಂಚಾಲಕರಾದ ಡಾ. ಬಿ ಸೋಮಶೇಖರ್ ಹಾಗೂ ಪ್ರಾಂಶುಪಾಲರಾದ ಡಾ. ಎಚ್ ರಾಜೇಶ್ವರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...