Sunday, August 2, 2026
Sunday, August 2, 2026

Madhu Bangarappa ಮಧುಗೆ ಮಂತ್ರಿ ಗಿರಿ ಶಿವರಾಜ್ ಕುಮಾರ್ ಹರ್ಷ

Date:

Madhu Bangarappa ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ 24 ಸಚಿವರು ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇದರೊಂದಿಗೆ ಸಂಪುಟದ ಎಲ್ಲಾ 34 ಸ್ಥಾನಗಳು ಭರ್ತಿ ಯಾಗಿದೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತಾ ಪ್ರತಿಜ್ಞಾವಿಧಿ ಬೋಧಿಸಿದರು.

24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಸೊರಬ ಕ್ಷೇತ್ರದ ಶಾಸಕರಾದ

Madhu Bangarappa ಮಧು ಬಂಗಾರಪ್ಪ ಅವರನ್ನು ಪ್ರಾಥಮಿಕ ಪ್ರೌಢ ಶಿಕ್ಷಣ ಖಾತೆ ಸಚಿವರನ್ನಾಗಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಮಧು ಬಂಗಾರಪ್ಪ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಅವರಿಗೆ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಆಲಂಗಿಸಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...