Friday, November 22, 2024
Friday, November 22, 2024

SP Shivamogga ಮೊಬೈಲ್ ಕಳೆದರೆ KSP app ಮುಖಾಂತರ ದೂರು ದಾಖಲಿಸಬಹುದು

Date:

SP Shivamogga ದಿ: 27-5-23 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಬೀಟ್ ಸಮಿತಿ ಸದಸ್ಯರ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಸೈಬರ್ ಕ್ರೈಂ ಆದ ಸಂದರ್ಭದಲ್ಲಿ 1930 ಸಹಾಯವಾಣಿಯನ್ನು ಸಂಪರ್ಕಿಸಬಹುದು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಆರ್ಎಸ್ಎಸ್-112 ತುರ್ತು ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಮೊಬೈಲ್ ಫೊನ್ ಕಳೆದು ಹೋದ ಸಂದರ್ಭದಲ್ಲಿ CEIR ಪೋರ್ಟಲ್ ನ ಬಳಕೆ ಮಾಡಬಹುದು.

ದಾಖಲೆ / ಮೊಬೈಲ್ ಫೋನ್ ಕಳೆದು ಹೋದ ಸಂದರ್ಭದಲ್ಲಿ KSP App ಮುಖಾಂತರ ದೂರು ದಾಖಲಿಸುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

SP Shivamogga ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವಂತೆ, ಕೃತ್ಯ ನಡೆದ ಸ್ಥಳವನ್ನು ರಕ್ಷಣೆ ಮಾಡುವ ಬಗ್ಗೆ, ಯಾವುದೇ ಅಪರಾಧ / ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದ ಪಕ್ಷದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ / ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 9480803300 / ERSS 112 ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳುವಂತೆ ತಿಳುವಳಿಕೆ ನೀಡಲಾಯಿತು ಎಂದು ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...