Friday, March 20, 2026
Friday, March 20, 2026

Admission of Scheduled Caste Students ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪ್ರವೇಶ ಸ್ವೀಕಾರಕ್ಕೆ ಪ್ರತಿಷ್ಠಿತ ಶಾಲೆಗಳ ಮಾನ್ಯತೆಗೆ ಅರ್ಜಿ ಆಹ್ವಾನ

Date:

Admission of Scheduled Caste Students 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಮೊದಲು ಪಿ.ಯು.ಸಿ ಹಂತದಿಂದಲೇ ಕೋಚಿಂಗ್ ನೀಡುತ್ತಿರುವ ಕಾಲೇಜುಗಳಿಗೆ ಹೊಸ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ ಮಾನ್ಯತೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣಿ ಇಲಾಖೆಯಲ್ಲಿ ಜೂ.1ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Admission of Scheduled Caste Students ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ಹಾಗೂ ತಾಲ್ಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು. ದೂ. ಸಂ. : 08182-249241.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...