Sunday, August 2, 2026
Sunday, August 2, 2026

File a Case of Finding Child Labour ಕಿಶೋರ ಕಾರ್ಮಿಕ ಪತ್ತೆ ಪ್ರಕರಣ ದಾಖಲು

Date:

File a Case of Finding Child Labour ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ದಿನಾಂಕ:22-05-2023 ರಂದು ಬಾಲ ಕಾರ್ಮಿಕ ತಪಾಸಣೆಯನ್ನು ಹಮ್ಮಿಕೊಂಡಿದ್ದು ಓರ್ವ ಕಿಶೋರ ಕಾರ್ಮಿಕ ಪತ್ತೆಯಾಗಿರುತ್ತಾನೆ.

 ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ಹಾಗೂ ತಿದ್ದುಪಡಿ ಕಾಯ್ದೆ2016 ರಡಿ ಸೊರಬ ತಾಲ್ಲೂಕಿನ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿರುತ್ತದೆ. 
  ಪತ್ತೆಯಾದ ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ತಪಾಸಣೆಯಲ್ಲಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. 

File a Case of Finding Child Labour  ತಂಡದಲ್ಲಿ ಸೊರಬದ ಕಾರ್ಮಿಕ ನಿರೀಕ್ಷಕರಾದ ಶಿಲ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ ಎ.ಎಸ್ ಹಾಜರಿದ್ದರು ಎಂದು ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...