Monday, February 2, 2026
Monday, February 2, 2026

ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Date:

Application Invitation for the post of Teacher 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.5 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.

 Application Invitation for the post of Teacher ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...